ಕರೊನಾ ಭರಾಟೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ನಕಲಿ ಸ್ಯಾನಿಟೈಸರ್ ಮಾರಾಟಕ್ಕೆ ಬ್ರೇಕ್…..! ಬೆಚ್ಚಿಬೀಳಿಸುವಂತಿದೆ ‘ನಕಲಿ’ ಎಫೆಕ್ಟ್

ಚಂಡೀಗಢ : ಕರೊನಾ ಆರ್ಭಟದಲ್ಲಿ ನಕಲಿ ಮತ್ತು ಕಳಪೆ ಗುಣಮಟ್ಟದ ಸ್ಯಾನಿಟೈಸರ್​​ಗಳ ಉತ್ಪಾದನೆ ಮತ್ತು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಈ ಅಕ್ರಮಕ್ಕೆ ಬ್ರೇಕ್ ಹಾಕಲು ಹರಿಯಾಣ ಸರ್ಕಾರ ಕ್ರಮ ಕೈಗೊಂಡಿದೆ. ಗುಣಮಟ್ಟದ ಮಾನದಂಡಗಳನ್ನು ಪೂರೈಸದ 11 ಸ್ಯಾನಿಟೈಸರ್ ಬ್ರಾಂಡ್‌ಗಳ ವಿರುದ್ಧ ಹರಿಯಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಯಾನಿಟೈಸರ್​​​ಗಳ ತಯಾರಿಕೆಯಲ್ಲಿ ಪ್ರಮಾಣೀಕೃತ ಮಾನದಂಡವನ್ನು ಪೂರೈಸಿಲ್ಲವೆಂದೋ ಅಥವಾ ಹೆಚ್ಚಿನ ಪ್ರಮಾಣದ ಮಿಥೆನಾಲ್ ಬಳಸಿರುವುದರಿಂದಲೋ ಹರಿಯಾಣ ರಾಜ್ಯ ಸರ್ಕಾರ ನಕಲಿ ಮತ್ತು ಕಳಪೆ ಗುಣಮಟ್ಟದ ಸ್ಯಾನಿಟೈಸರ್​ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಇದನ್ನು … Continue reading ಕರೊನಾ ಭರಾಟೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ನಕಲಿ ಸ್ಯಾನಿಟೈಸರ್ ಮಾರಾಟಕ್ಕೆ ಬ್ರೇಕ್…..! ಬೆಚ್ಚಿಬೀಳಿಸುವಂತಿದೆ ‘ನಕಲಿ’ ಎಫೆಕ್ಟ್