More

    40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು

    ಹರಿಯಾಣ: 40 ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

    ಇದನ್ನೂ ಓದಿ: ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ

    ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರಗಢದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

    ಇದನ್ನೂ ಓದಿ: ಈಕೆ ಮಾಡಿದ ಒಂದು ಕೆಲಸಕ್ಕೆ 7 ವರ್ಷ ನಂಬರ್ ಬ್ಲಾಕ್ ಮಾಡಿದ ಸ್ಟಾರ್ ಹೀರೋ.. ಯಾಕೆ ಗೊತ್ತಾ?

    ನಾಲ್ವರು ವಿದ್ಯಾರ್ಥಿಗಳಿಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, 15 ಗಾಯಗೊಂಡ ವಿದ್ಯಾರ್ಥಿಗಳನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.

    ಅವಕಾಶ ಸಿಗದ್ದಕ್ಕೆ ವೇಶ್ಯಾವಾಟಿಕೆ ಮಾಡಿಕೊಂಡಿದ್ದ ಸ್ಟಾರ್ ಹೀರೋಯಿನ್ ಸತ್ತಿದ್ದು ಮಾತ್ರ ಹಸಿವಿನಿಂದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts