40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು

ಹರಿಯಾಣ: 40 ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರಗಢದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದನ್ನೂ ಓದಿ: ಈಕೆ ಮಾಡಿದ ಒಂದು ಕೆಲಸಕ್ಕೆ 7 ವರ್ಷ … Continue reading 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು