ಸರ್ಕಾರ ಲೈಸೆನ್ಸ್​ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!

ನವದೆಹಲಿ : ಭಾರತದ ಸಂಸತ್ತಿನಲ್ಲಿ ಗದ್ದಲ ಎಬ್ಬಿಸಿರುವ ಪೆಗಾಸಸ್​ ಪ್ರಕರಣವು, ಇದೀಗ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ವಿಪಕ್ಷ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರು ಈ ಇಸ್ರೇಲಿ ಬೇಹುಗಾರಿಕೆ ಸಾಫ್ಟ್​​ವೇರ್​ನ ಟಾರ್ಗೆಟ್​ಗಳಾಗಿದ್ದಾರೆಂಬ ಆರೋಪದ ವಿಶೇಷ ತನಿಖೆ ಕೋರಿರುವ ರಿಟ್​ ಅರ್ಜಿಯೊಂದರ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ಮುಂದಿನ ವಾರ ಕೈಗೆತ್ತಿಕೊಳ್ಳಬಹುದಾಗಿದೆ. ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿಕುಮಾರ್​ ಅವರು ಒಬ್ಬ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್​​ಐಟಿ ರಚಿಸಿ ತನಿಖೆ ಆದೇಶಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ … Continue reading ಸರ್ಕಾರ ಲೈಸೆನ್ಸ್​ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!