ನಟಿಸಿದ್ದು ಕೆಲವೇ ಸಿನಿಮಾಗಳು ಆದ್ರೆ ಮೃನಾಲ್​ ಠಾಕೂರ್​ ಒಟ್ಟು ಆಸ್ತಿ ಕೇಳಿದ್ರೆ ದಂಗಾಗ್ತೀರಾ!

ಮುಂಬೈ: ಸೀತಾ ರಾಮಂ ಸಿನಿಮಾ ಮೂಲಕ ಸೀತಾ ಮಹಾಲಕ್ಷ್ಮೀಯಾಗಿ ಸಾಂಪ್ರದಾಯಿಕ ಪಾತ್ರದಲ್ಲಿ ಎಲ್ಲರ ಮನಸ್ಸು ಗೆದ್ದಿರುವ ನಟಿ ಮೃನಾಲ್​ ಠಾಕೂರ್, ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಬಾಲಿವುಡ್​ಗಿಂತ ಬೇರೆ ಭಾಷೆಗಳಲ್ಲೇ ಭಾರಿ ಆಫರ್​ಗಳು ಬರುತ್ತಿವೆ. ಸ್ಟಾರ್​ ನಟಿಯರ ಸಾಲಿಗೆ ಸೇರಿರುವ ಮೃನಾಲ್​, ತೆಲುಗಿನ ಫ್ಯಾಮಿಲಿ ಸ್ಟಾರ್​ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಬೆರಳಣಿಕೆ ಸಿನಿಮಾಗಳಲ್ಲಿ ನಟಿಸಿರುವ ಮೃನಾಲ್​, ಅಲ್ಪಾವಧಿಯಲ್ಲಿ ಭಾರತೀಯ ಚಿತ್ರರಂಗದ ಬಹು ಬೇಡಿಕೆ ನಟಿ ಪಟ್ಟವನ್ನು ಅಲಂಕರಿಸಿದ್ದಾರೆ. ನಟಿಸಿದ ಕೆಲವೇ ಚಿತ್ರಗಳಾದರೂ ಕೋಟಿಗಟ್ಟಲೇ ಆಸ್ತಿಯನ್ನು ಮಾಡಿದ್ದಾರೆ. … Continue reading ನಟಿಸಿದ್ದು ಕೆಲವೇ ಸಿನಿಮಾಗಳು ಆದ್ರೆ ಮೃನಾಲ್​ ಠಾಕೂರ್​ ಒಟ್ಟು ಆಸ್ತಿ ಕೇಳಿದ್ರೆ ದಂಗಾಗ್ತೀರಾ!