20.3 C
Bangalore
Sunday, December 15, 2019

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಹೇಮಾವತಿ ಪ್ರತಿಮೆಯಿಂದ ಎನ್‌ಆರ್ ವೃತ್ತ ಮಾರ್ಗವಾಗಿ ತಮಟೆ ಬಾರಿಸುತ್ತ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ರಾಜ್ಯ, ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಸಂವಿಧಾನ ದಿನಾಚರಣೆ ಪ್ರಯುಕ್ತ ಕೈಪಿಡಿ ಸಿದ್ಧಪಡಿಸಿರುವ ಶಿಕ್ಷಣ ಇಲಾಖೆ ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದದ ಕಿಡಿ ಹೊತ್ತಿಸಿದೆ. ಇಲಾಖೆ ನಿರ್ದೇಶಕರು ವೆಬ್‌ಸೈಟ್‌ಗೆ ಅದನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಸಚಿವರು ಸಮರ್ಥನೆ ನೀಡುತ್ತಿದ್ದಾರೆ. ಮಹತ್ವದ ವಿಷಯಗಳು ಮೇಲಧಿಕಾರಿಗಳ ಗಮನಕ್ಕೆ ಬಾರದೆ ಅಪ್‌ಲೋಡ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಭಾರತೀಯ ಸಂವಿಧಾನದ ಮೇಲೆ ನಂಬಿಕೆಯಿಲ್ಲ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಸ್ಪಶ್ಯ ಎಂದು ಭಾವಿಸಿದ್ದಾರೆ. ಆದ್ದರಿಂದಲೇ ಅಧಿಕಾರಕ್ಕೆ ಬಂದ ದಿನದಿಂದ ಸಂವಿಧಾನ ಪರಿಷ್ಕರಣೆ, ತಿದ್ದುಪಡಿ ಮಾತು, ಸೃಷ್ಟಿಕರ್ತರ ಕುರಿತು ತಪ್ಪು ಮಾಹಿತಿ ಹರಡಲಾಗುತ್ತಿದೆ. ಅಂಬೇಡ್ಕರ್ ಅವರ ಸಾಕಷ್ಟು ವರ್ಷಗಳ ಅಧ್ಯಯನ ಫಲವಾಗಿ ವಿಶ್ವವೇ ಮೆಚ್ಚುವಂತಹ ಸಂವಿಧಾನ ರಚನೆಯಾಗಿದೆ. ಅದಕ್ಕೆ ಎಲ್ಲರೂ ತಲೆ ಬಾಗಬೇಕು ಹಾಗೂ ಪಾಲಿಸಬೇಕು. ಇದೆಲ್ಲ ಬಿಟ್ಟು ಫ್ಯಾಸಿಸ್ಟ್ ಸಿದ್ಧಾಂತ ಹೇರಿಕೆಗೆ ಮುಂದಾದರೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ತಟ್ಟೆಕೆರೆ ಮಂಜು, ಉಪಾಧ್ಯಕ್ಷ ಮಲ್ಲೇಶ್ ಅಂಬುಗ, ಎಂ.ಎಸ್.ಅನಂತರಾಜು, ಕಾರ್ಯಾಧ್ಯಕ್ಷ ಪ್ರಸನ್ನ ಹೊಸೂರು, ಕಾರ್ಯದರ್ಶಿ ಎನ್.ಜೆ.ಸ್ವಾಮಿ, ಖಜಾಂಚಿ ಟಿ.ಡಿ. ಜಗದೀಶ್ ಚೌಡಹಳ್ಳಿ, ನಿರ್ದೇಶಕ ಜಿ.ಎಸ್.ಕುಮಾರಸ್ವಾಮಿ, ಎಸ್.ಎಲ್.ರಾಜಣ್ಣ ಇತರರಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...