More

    ಹಾಸ್ಟೆಲ್​ ಶೌಚಗೃಹದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು: ಸ್ಥಳದಲ್ಲಿ ಡೆತ್​ನೋಟ್​ ಪತ್ತೆ ​

    ಹಾಸನ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ಗುರುವಾರ ನಡೆದಿದೆ.

    ಸುಪ್ರಿತ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವೀತೀಯ ವರ್ಷದ ಬಿಕಾಂ ಪದವಿ ಅಧ್ಯಯನ ಮಾಡುತ್ತಿದ್ದಳು. ಹಾಸ್ಟೆಲ್​ನ ಸ್ನಾನದ ಗೃಹದಲ್ಲಿ ನೇಣಿಗೆ ಶರಣಾಗಿದ್ದಾಳೆ.

    ಇದನ್ನೂ ಓದಿರಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು ಚಿನ್ನಾಭರಣ ದೋಚಿದರು

    ಡೆತ್​ನೋಟ್​ ಸಹ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ. ಘಟನಾ ಸ್ಥಳಕ್ಕೆ ಹೊಳೆನರಸೀಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಹಿಡಿಯಲು ಬಂದ ಸಬ್​ ಇನ್​ಸ್ಪೆಕ್ಟರ್​ ಮೇಲೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಕಳ್ಳ; ಎಸ್​ಐ ಬಲಗೈಗೆ ಗಾಯ

    ಬ್ಯಾಂಕ್​ ವ್ಯವಹಾರದ ಬಗ್ಗೆ ಅನುಮಾನ; ಪಿಗ್ಮಿ ಹಣ ಹಿಂದಿರುಗಿಸುವಂತೆ ಮುಗಿಬಿದ್ದ ಖಾತೆದಾರರು

    ಹೆದ್ದಾರಿ ಮಧ್ಯೆ ಒಂಟಿ ಸಲಗ; ಶಿರಾಡಿ ಘಾಟಿಯಲ್ಲಿ ಎಲಿಫೆಂಟ್ ಟ್ರಾಫಿಕ್, ಕಳೆದ ವಾರವಷ್ಟೇ ಲಾರಿ ಚಾಲಕನೊಬ್ಬನನ್ನು ತುಳಿದು ಕೊಂದಿದ್ದ ಕಾಡಾನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts