More

    ಹಾಸನ ಶಾಸಕ ಪ್ರೀತಂ ಗೌಡಗೆ ಕರೊನಾ

    ಹಾಸನ : ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಗೌಡ, “ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್​​ಗೆ ಒಳಗಾಗಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

    ಜೊತೆಗೆ, “ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ, ಆರೋಗ್ಯದ ಕಡೆ ಗಮನ ಹರಿಸಿ, ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆ” ಎಂದಿದ್ದಾರೆ.

    ಮರ್ಕಜ್​ ಮಸೀದಿಯಲ್ಲಿ 50 ಜನಕ್ಕೆ ನಮಾಜ್ ಮಾಡಲು ಅವಕಾಶ : ಹೈಕೋರ್ಟ್

    ಅತಿಉದ್ದನೇ ಕೂದಲಿನ ಹಿರಿಮೆಯುಳ್ಳ ಯುವತಿಗೆ 12 ವರ್ಷಗಳಲ್ಲಿ ಮೊದಲನೇ ಹೇರ್​​ಕಟ್!

    ಹಿಮಾಚಲ ಪ್ರದೇಶದಲ್ಲಿ ಟ್ರೆಕ್ ಮಾಡುತ್ತಿದ್ದವರಿಗೆ ಸಿಕ್ಕಿತು, ಪಾಕಿಸ್ತಾನಿ ಮೊಬೈಲ್ ಸಿಗ್ನಲ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts