20.3 C
Bangalore
Sunday, December 15, 2019

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲಾ ಶಾಖೆಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಸಂಸ್ಥೆಯ ಸದಸ್ಯತ್ವ ಪಡೆದ ಜನರು ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಬೇಕು. ಸಂಸ್ಥೆಯ ಜನಪರ ಕಾರ್ಯಗಳಿಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸ್ಪಂದಿಸುತ್ತದೆ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಭಾಪತಿ ಎಚ್.ಪಿ.ಮೋಹನ್ ಮಾತನಾಡಿ, ಸಂಸ್ಥೆಯು ಸುಮಾರು 9ವರ್ಷಗಳಿಂದ ಅನೇಕ ಜನಪರ, ಸಾಮಾಜಿಕ ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಈ ವರ್ಷ ಸಂಭವಿಸಿದ ಅತಿವೃಷ್ಟಿ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಸಹಾಯಕ್ಕೆ ಆಯಾ ಜಿಲ್ಲೆಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಧಾವಿಸಿದ್ದಾರೆ. ಆರೋಗ್ಯ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಶ್ರೆಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಆನೆ ಕಾಲ್ತುಳಿತಕ್ಕೆ ಒಳಗಾದ ಆಲೂರು ತಾಲೂಕಿನ ಪುರಭೈರವನಹಳ್ಳಿ ನಿವಾಸಿ ಪುಟ್ಟಸ್ವಾಮಿಗೌಡ ಅವರಿಗೆ ಗಾಲಿ ಕುರ್ಚಿಯನ್ನು ಜಿಲ್ಲಾಧಿಕಾರಿ ಆರ್.ಗಿರೀಶ್ ಹಸ್ತಾಂತರಿಸಿದರು.

ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ನಿರ್ದೇಶಕ ಎಚ್.ಡಿ.ಕುಮಾರ್, ವೈ.ಎಸ್.ವೀರಭದ್ರಪ್ಪ, ಸ್ವಾತಂತ್ರೃ ಹೋರಾಟಗಾರ ಎಚ್.ಎಂ. ಶಿವಣ್ಣ, ಎಸ್.ಎಸ್.ಪಾಷ, ಡಾ. ಭಾರತಿ ರಾಜಶೇಖರ್, ಸಾವಿತ್ರಿ, ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ಸುಬ್ಬಸ್ವಾಮಿ, ಕೆ.ಟಿ.ಜಯಶ್ರೀ ಇತರರಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...