ಅಮೆರಿಕ ಕೆಲಸಕ್ಕೆ ಗುಡ್​ ಬೈ ಹೇಳಿ ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆ ಬರೆದು ಜಯ ಸಾಧಿಸಿದ ಯುವಕ!

ಹಾಸನ: 2019ನೇ ಸಾಲಿನ ಯುಪಿಎಸ್​ಸಿ ಪರೀಕ್ಷಾ ಫಲಿತಾಂಶವಿಂದು ಪ್ರಕಟವಾಗಿದ್ದು, ಹಾಸನದ ಯುವಕ ಕನ್ನಡದಲ್ಲೇ ಪರೀಕ್ಷೆ ಬರೆದು 594 ರ್ಯಾಂಕ್ ಪಡೆದು ಯಶಸ್ಸು ಗಳಿಸಿದ್ದಾರೆ. ಅರಸೀಕೆರೆ ತಾಲ್ಲೂಕಿನ ಹರಳಕಟ್ಟೆ ಗ್ರಾಮದ ಯುವಕ ದರ್ಶನ್​ ನಾಲ್ಕನೇ ಪ್ರಯತ್ನದಲ್ಲಿ ಸಫಲ ಕಂಡಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿದ ದರ್ಶನ್​, 5ನೇ ತರಗತಿಯಿಂದ 8ನೇ ತರಗತಿವರೆಗೆ ಬಳ್ಳಾರಿಯ ರಾಷ್ಟ್ರೋತ್ತಾನ ಶಾಲೆಯಲ್ಲಿ ಕಲಿತರು. ಇದನ್ನೂ ಓದಿ: ಯುಪಿಎಸ್​ಸಿ ಪರೀಕ್ಷೆ-2019 ಫಲಿತಾಂಶ ಪ್ರಕಟ: ಪ್ರದೀಪ್​ ಸಿಂಗ್​ ಟಾಪರ್​ 9 ರಿಂದ 10ನೇ ತರಗತಿ ತಿಪಟೂರಿನ ಎಸ್‌ವಿಪಿ … Continue reading ಅಮೆರಿಕ ಕೆಲಸಕ್ಕೆ ಗುಡ್​ ಬೈ ಹೇಳಿ ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆ ಬರೆದು ಜಯ ಸಾಧಿಸಿದ ಯುವಕ!