More

    ಹಾಸನಾಂಬ ದೇವಿ ಭಕ್ತಾದಿಗಳಿಗೆ ಸಿಹಿಸುದ್ದಿ, ನಿಗದಿಯಾಯ್ತು ದರ್ಶನ ದಿನಾಂಕ….

    ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಆದಿ ದೇವಿ ಹಾಸನಾಂಬೆ ಉತ್ಸವದ ಸಿದ್ಧತೆಗಳು ನಡೆಯುತ್ತಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ತೆರೆಯುವ ದಿನಾಂಕವನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ಅವರು, ಅಕ್ಟೋಬರ್ 28 ರಂದು ಹಾಸನಾಂಬ ದೇವಾಲಯದ ಬಾಗಿಲು ತೆರೆಯೋ ದಿನಾಂಕ ನಿಗದಿ ಆಗಿದೆ. ಧಾರ್ಮಿಕ ಪರಿಷತ್ತಿನ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

    ಕರೊನಾ ಪ್ರಮಾಣ ಕಡಿಮೆ ಆಗುತ್ತಿರುವ ಕಾರಣ ಕೋವಿಡ್ ನಿಯಮ ಸಡಿಲಿಕೆ ಮಾಡಿ ಜಾತ್ರಾ ಮಹೋತ್ಸವ ಮಾಡುವ ನಿರೀಕ್ಷೆ ಹೊಂದಿದ್ದೇವೆ. ಇಲ್ಲವಾದಲ್ಲಿ ಒಂದೊಂದು ತಂಡ ಮಾಡಿ ದರ್ಶನಕ್ಕೆ ಅವಕಾಶ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಉರಿ ಸೆಕ್ಟರ್​ನಲ್ಲಿ ಭಾರತೀಯ ಯೋಧರಿಂದ ಓರ್ವ ಉಗ್ರನ ಹತ್ಯೆ, ಮತ್ತೋರ್ವ ಶರಣಾಗತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts