ಹಾಸನಾಂಬ ದೇವಿ ಭಕ್ತಾದಿಗಳಿಗೆ ಸಿಹಿಸುದ್ದಿ, ನಿಗದಿಯಾಯ್ತು ದರ್ಶನ ದಿನಾಂಕ….

ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಆದಿ ದೇವಿ ಹಾಸನಾಂಬೆ ಉತ್ಸವದ ಸಿದ್ಧತೆಗಳು ನಡೆಯುತ್ತಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ತೆರೆಯುವ ದಿನಾಂಕವನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಅಕ್ಟೋಬರ್ 28 ರಂದು ಹಾಸನಾಂಬ ದೇವಾಲಯದ ಬಾಗಿಲು ತೆರೆಯೋ ದಿನಾಂಕ ನಿಗದಿ ಆಗಿದೆ. ಧಾರ್ಮಿಕ ಪರಿಷತ್ತಿನ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಕರೊನಾ ಪ್ರಮಾಣ ಕಡಿಮೆ ಆಗುತ್ತಿರುವ … Continue reading ಹಾಸನಾಂಬ ದೇವಿ ಭಕ್ತಾದಿಗಳಿಗೆ ಸಿಹಿಸುದ್ದಿ, ನಿಗದಿಯಾಯ್ತು ದರ್ಶನ ದಿನಾಂಕ….