22.5 C
Bengaluru
Thursday, January 23, 2020

VIDEO| ಧೋನಿ ರನೌಟ್​ ಬಗ್ಗೆ ಐಸಿಸಿ ಟ್ವೀಟ್ ಮಾಡಿದ​ ವಿಡಿಯೋ ವಿರುದ್ಧ ಕ್ರೀಡಾಭಿಮಾನಿಗಳು ಗರಂ!

Latest News

ನಾಲ್ಕು ಜಿಲ್ಲೆಗಳಿಗೆ ವೈದ್ಯಕೀಯ ಕಾಲೇಜು ಮಂಜೂರು

ಮೈಸೂರು: ವೈದ್ಯಕೀಯ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಶನಿ ಸಂಚಾರ ಯಾರಿಗೆ ವರ, ಯಾರಿಗೆ ಗ್ರಹಚಾರ

ಶುಕ್ರವಾರ 33 ವರ್ಷದ ನಂತರ ಶನಿ ತನ್ನ ಮನೆಗೆ ಬರುತ್ತಾನೆ. ಒಂದು ಮನೆಯಿಂದ ಮತ್ತೊಂದು ಮನೆಗೆ ದಾಟಲು 2 ವರ್ಷ 8 ತಿಂಗಳು...

ಕೌಟುಂಬಿಕ ಕಲಹಕ್ಕೆ ನಲುಗಿದ ತಾಯಿ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ: ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ...

ಆಸ್ಪತ್ರೆ ಶುಚಿತ್ವಕ್ಕೆ ಮದ್ದರೆದ ಸಚಿವರ ವಾಸ್ತವ್ಯ

ಚಿತ್ರದುರ್ಗ: ಆರೋಗ್ಯ ಸಚಿವ ಶ್ರೀರಾಮುಲು ಅವರು ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಇಣುಕಿದೆ. ಮೈಸೂರಿನಲ್ಲಿದ್ದ ಸಚಿವರು ರಾತ್ರಿ 11-30ರ...

ಹಾಫ್ ಬಾಯಿಲ್ಡ್ ರೆಡಿ; ಬ್ಯಾಚಲರ್​ ಬಾಯ್ಸ್​ ಕಾಮಿಡಿ ಸಿನಿಮಾ

‘ಹಾಫ್ ಬಾಯಿಲ್ಡ್’ ರೆಡಿಯಾಗಿದೆ. ಹಾಗಂತ ಇದು ಹಾಫ್ ಬಾಯಿಲ್ಡ್ ಮೊಟ್ಟೆ ಅಲ್ಲ, ‘ನಾವೆಲ್ರೂ ಹಾಫ್ ಬಾಯಿಲ್ಡ್’ ಎಂಬ ಚಿತ್ರ. ಹೀಗೊಂದು ವಿಭಿನ್ನ ಶೀರ್ಷಿಕೆ ಇಟ್ಟುಕೊಂಡು ಕನ್ನಡದಲ್ಲಿ...

ನವದೆಹಲಿ: ಟೀಂ ಇಂಡಿಯಾದ ವಿಶ್ವಕಪ್​ ಕನಸು ಭಗ್ನವಾಗಿದ್ದು, ಭಾರತೀಯರಲ್ಲಿ ನಿರಾಸೆ ಉಂಟುಮಾಡಿದೆ. ಬುಧವಾರ ನ್ಯೂಜಿಲೆಂಡ್​ ವಿರುದ್ಧದ ಪಂದ್ಯದಲ್ಲಿ ಇನ್ನೇನು ಗೆಲ್ಲುವ ಆಸೆಯಲ್ಲಿದ್ದ ಭಾರತೀಯರಿಗೆ ಮಾಜಿ ನಾಯಕ ಎಂ.ಎಸ್​.ಧೋನಿ ರನೌಟ್​ ಆಗಿದ್ದು, ಭಾರಿ ಆಘಾತ ನೀಡಿತು. ಮಾರ್ಟಿನ್​ ಗುಪ್ಟಿಲ್​ ಮಾಡಿದ ಅದ್ಭುತ ರನೌಟ್​ ಪಂದ್ಯದ ದಿಕ್ಕನ್ನೇ ಬದಲಿಸಿ, ನ್ಯೂಜಿಲೆಂಡ್​ ಫೈನಲ್​ ಹಾದಿಯನ್ನು ಸುಲಭಗೊಳಿಸಿತು. ಇದೀಗ ಧೋನಿ ರನೌಟ್​ ಕುರಿತು ಐಸಿಸಿ ತನ್ನ ಟ್ವಿಟರ್​​​ನಲ್ಲಿ ಅಪ್​ಲೋಡ್​ ಮಾಡಿರುವ ವಿಡಿಯೋ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಐಸಿಸಿ ಅಪ್​ಲೋಡ್​ ಮಾಡಿರುವ ವಿಡಿಯೋದಲ್ಲಿ ಗುಪ್ಟಿಲ್​ ತನ್ನ ಬೆಂಕಿಯಂತಹ ಕಣ್ಣುಗಳಿಂದ ವಿಕೆಟ್​ಗೆ ಗುರಿಯಿಟ್ಟು ಎಸೆದ ಚೆಂಡು ವಿಕೆಟ್​ಗೆ ಬಡಿದು ಬಾಂಬ್​ನಂತೆ ಸ್ಫೋಟಗೊಳ್ಳುತ್ತದೆ. ಇದಕ್ಕೆ ಐಸಿಸಿ ಅರ್ನಾಲ್ಡ್​ ಅಭಿನಯದ ಟರ್ಮಿನೇಟರ್​ ಚಿತ್ರಕ್ಕೆ ಹೋಲಿಸಿ, ಅದರಲ್ಲಿ ಅರ್ನಾಲ್ಡ್​ ಹೊಡೆಯುವ ಡೈಲಾಗ್​ ಅನ್ನು ಧೋನಿಗೆ ತಳುಕು ಹಾಕಿ ”ಹಸ್ತ ಲಾ ವಿಸ್ತಾ, ಧೋನಿ” ಎಂದು ಅಡಿಬರಹ ನೀಡಿದೆ.

ಇದನ್ನು ನೋಡಿದ ಭಾರತೀಯರು ಟೂರ್ನಿಯನ್ನು ಆಯೋಜಿಸುವ ನಿಮ್ಮಂತಹವರು ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯಾಗಿ ವಿಡಿಯೋ ಪ್ರಕಟಿಸುವುದು ಸರಿಯಲ್ಲ ಎಂದು ಐಸಿಸಿ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ, ವಿಡಿಯೋವನ್ನು ಡಿಲೀಟ್​ ಮಾಡಿ, ಇದನ್ನು ಮತ್ತೆ ತೋರಿಸಿ ನಾವು ಅಳುವಂತೆ ಮಾಡಬೇಡಿ, ಈಗಾಗಲೇ ಸಾಕಷ್ಟು ನೋವು ಅನುಭವಿಸಿದ್ದೇವೆ ಎಂದು ಕ್ರೀಡಾಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.

ಮೀಸಲು ದಿನವಾದ ಬುಧವಾರ ಇನಿಂಗ್ಸ್​ನ ಕೊನೇ 23 ಎಸೆತಗಳನ್ನು ಎದುರಿಸಿದ ನ್ಯೂಜಿಲೆಂಡ್, 8 ವಿಕೆಟ್​ಗೆ 239 ರನ್ ಪೇರಿಸಿತು. ಪ್ರತಿಯಾಗಿ ಭಾರತ ತಂಡ ಆಲ್ರೌಂಡರ್ ರವೀಂದ್ರ ಜಡೇಜಾರ (77 ರನ್ 59 ಎಸೆತ, 4 ಬೌಂಡರಿ, 4 ಸಿಕ್ಸರ್) ಭರ್ಜರಿ ಬ್ಯಾಟಿಂಗ್​ ಹಾಗೂ ಅನುಭವಿ ಎಂಎಸ್ ಧೋನಿ (50 ರನ್, 72 ಎಸೆತ, 1 ಬೌಂಡರಿ, 1 ಸಿಕ್ಸರ್) ಅರ್ಧಶತಕದ ಹೊರತಾಗಿಯೂ 49.3 ಓವರ್​ಗಳಲ್ಲಿ 221 ರನ್​ಗೆ ಆಲೌಟ್ ಆಗಿ ವಿಶ್ವಕಪ್​ನಿಂದ ನಿರ್ಗಮಿಸಿತ್ತು. (ಏಜೆನ್ಸೀಸ್​)

https://twitter.com/Lachu205/status/1149013263612555264

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...