ಐಪಿಎಲ್​ ನಡುವೆಯೇ ನಿವೃತ್ತಿ ಬಗ್ಗೆ ಮಾತನಾಡಿದ ಹಿಟ್​ಮ್ಯಾನ್​; ವಿಡಿಯೋ ವೈರಲ್

ಮುಂಬೈ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಟೀಮ್​ ಇಂಡಿಯಾ ತನ್ನ ಆಭಿಯಾನವನ್ನು ಜೂನ್​ 05ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಇನ್ನೂ ಮುಂಬರುವ ಟಿ-20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ರೋಹಿತ್​ ಶರ್ಮಾ ಉತ್ತರಿಸಿದ್ದಾರೆ. ಗೌರವ್ ಕಪೂರ್ ಮತ್ತು ಎಡ್ ಶೆರಿನ್​ ನೆಡೆಸಿಕೊಡುವ ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ (BWC)ನಲ್ಲಿ … Continue reading ಐಪಿಎಲ್​ ನಡುವೆಯೇ ನಿವೃತ್ತಿ ಬಗ್ಗೆ ಮಾತನಾಡಿದ ಹಿಟ್​ಮ್ಯಾನ್​; ವಿಡಿಯೋ ವೈರಲ್