More

    ದ್ವಿತೀಯ ಪಿಯುಸಿ‌ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆ 25ನೇ ಸ್ಥಾನ; ಶೇ.78.36 ಫಲಿತಾಂಶ

    ಹಾವೇರಿ: ದ್ವಿತೀಯ ಪಿಯುಸಿ‌ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆ 25ನೇ ಸ್ಥಾನ ಪಡೆದುಕೊಂಡಿದೆ.

    ಜಿಲ್ಲೆ ಈ ಬಾರಿ ಶೇ.78.36 ಫಲಿತಾಂಶ ಪಡೆದುಕೊಂಡಿದೆ. ಕಳೆದ ಬಾರಿ ಶೇ.74.13ರಷ್ಟು ಫಲಿತಾಂಶ ಪಡೆಯುವ ಮೂಲಕ 24ನೇ ಸ್ಥಾನದಲ್ಲಿತ್ತು. ಈ ಬಾರಿ ಒಂದು ಸ್ಥಾನ ಕುಡಿತ ಕಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts