ಹಾವೇರಿ: ಫೇಸ್​ಬುಕ್ ಯುವತಿ ನಂಬಿ ಬರೋಬ್ಬರಿ 30 ಲಕ್ಷ ರೂ. ಕಳೆದುಕೊಂಡ ಯೋಗ ಶಿಕ್ಷಕ!

ಹಾವೇರಿ: ಫೇಸ್​ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಬ್ಯುಸಿನೆಸ್ ಮಾಡುವ ನೆಪದಲ್ಲಿ ಯೋಗ ಶಿಕ್ಷಕರೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂ. ವಂಚಿಸಿದ ಕುರಿತು ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈಲು ದುರಂತಗಳನ್ನು ತಪ್ಪಿಸಲು ‘ಕವಚ್’ ಯೋಜನೆಗೆ 1.112 ಕೋಟಿ ರೂ.: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರ ಗ್ರಾಮದ ಮುತ್ತಪ್ಪ ಯಲ್ಲಪ್ಪ ಉಮಚಗಿ (34) ಮೋಸ ಹೋದವರು. ಇವರು ಯೋಗ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಕ್ಯೂರಿ ಎನ್ನುವ … Continue reading ಹಾವೇರಿ: ಫೇಸ್​ಬುಕ್ ಯುವತಿ ನಂಬಿ ಬರೋಬ್ಬರಿ 30 ಲಕ್ಷ ರೂ. ಕಳೆದುಕೊಂಡ ಯೋಗ ಶಿಕ್ಷಕ!