ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ

blank

ಹಾವೇರಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶುಕ್ರವಾರ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟಿಸಲಾಯಿತು. ಈ ಕೂಡಲೇ ಅವರನ್ನು ಬಿಡುಗಡೆಗೊಳಿಸುವಂತೆ ಕಾರ್ಯಕರ್ತರು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ, ಎಂ.ಎನ್.ನಾಯಕ, ಎಂ.ಡಿ.ಕಾಲೇಭಾಗ, ಸುಜಾತಾ ಚವ್ಹಾಣ, ಶಿವನಗೌಡ ಪಾಟೀಲ, ದುರಗಪ್ಪ ಹಳ್ಳೇರ, ಹೇಮಣ್ಣ ದೊಡ್ಡಮನಿ, ಇತರರಿದ್ದರು.

blank

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank