ಸಚಿವ ಶಿವಾನಂದ ಪಾಟೀಲ ಸಂತಾಪ; ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ೫೦ ಸಾವಿರ ರೂ. ಪರಿಹಾರ

ಹಾವೇರಿ: ಬ್ಯಾಡಗಿ ಸಮೀಪ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣಕ್ಕೀಡಾಗಿರುವುದು ತೀವ್ರ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು , ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ೫೦ ಸಾವಿರ ರೂ. ಪರಿಹಾರ ವಿತರಣೆ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡರ ಮೂಲಕ‌ ಮೃತರ ಕುಟುಂಬಸ್ಥರಿಗೆ ಸಚಿವರು ಹಣ ತಲುಪಿಸಿದರು. ಈ ಸಂದರ್ಭದಲ್ಲಿ ಕರ್ಜಗಿ ಬ್ಲಾಕ ಅಧ್ಯಕ್ಷ MMಮೈದೂರ ನಗರ ಬ್ಲಾಕ್ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರು, ನಗರಾಭಿವೃದಿ ಪ್ರಾಧಿಕಾರದ ಅಧ್ಯಕ್ಷರಾದ SFN ಗಾಜಿಗೌಡ್ರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊಟ್ರೇಶಪ್ಪ ಬಸಗಣಿ, ಮಾಜಿ ನಗರಸಭೆ ಸದಸ್ಯ ಮಲೇಶಪ್ಪ ಪಟ್ಟಣ್ಣಶೆಟ್ಟಿ, ಮುಖಂಡರು ಇದರು.

Share This Article

ಪೇರಲೆ ಹಣ್ಣಿನಲ್ಲಿ ಮಾತ್ರವಲ್ಲ ಎಲೆಗಳಲ್ಲೂ ಇದೆ ಔಷಧೀಯ ಗುಣ; ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಜಗಿದ್ರೆ ಸಾಕು.. Guava Leaves Benefits

ಬೆಂಗಳೂರು:  ಸೀಸನಲ್ ಹಣ್ಣುಗಳಲ್ಲಿ ಪೇರಲ ಕೂಡ ಒಂದು. ಪೇರಲ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದಕ್ಕೇ…

ಒಂದು ಬಾರಿ ಇದನ್ನು ಕುಡಿದರೆ ಸಾಕು ನಿಮ್ಮ ಹೊಟ್ಟೆ ಫುಲ್​ ಕ್ಲೀನ್ ಆಗಿಬಿಡುತ್ತೆ! Stomach problems

ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಆ ನೋವು ( Stomach problems ) ಅಥವಾ ಕಿರಿಕಿರಿ…

Health Tips : ಸಕ್ಕರೆ ಕಾಯಿಲೆಯಿಂದ ಬಳಲುತ್ತೀದ್ದೀರಾ? ಬೆಳ್ಳಂಬೆಳಗ್ಗೆ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ ಸಾಕು

ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು…