More

  ಅಗ್ನಿ ಅವಘಡ: ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿ

  ಹಾವೇರಿ: ಅಗ್ನಿ ಅವಘಡದಿಂದಾಗಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಭಾನುವಾರ ನಗರದ ಕಂದುವಾಡ ಓಣಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
  ಸದಾನಂದ ಸ್ವಾಮಿ ಎಂಬುವವರು ವಾಸವಿದ್ದ ಮನೆಯಲ್ಲಿ ದೀಪ ಹಚ್ಚಿದ ವೇಳೆ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಮನೆಯಲ್ಲಿನ ವಸ್ತುಗಳು ಸುಟ್ಟು ಲಕ್ಷಾಂತರ ರೂ., ಹಾನಿ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಡೆಗಟ್ಟಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  See also  ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts