More

  ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಬ್ಯಾಡಗಿ ಮೂಲದ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ?

  ಹಾವೇರಿ: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಿನ್ನೆಲೆ

  ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರು ಯಾರು?

  ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ?

  ಮೆಣಸಿನಕಾಯಿ ವ್ಯಾಪಾರಿ ಮಹಮ್ಮದ್ ಶಫಿ ನಾಶಿಪುಡಿ ಮೇಲೆ ಪೊಲೀಸರಿಗೆ ಅನುಮಾನ?

  ನಾಶಿಪುಡಿಯಿಂದ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು

  ನಿನ್ನೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ವಿಧಾನ ಸೌಧದಲ್ಲಿದ್ದ ನಾಶಿಪುಡಿ

  ಶಫಿ ನಾಶಿಪುಡಿ ವಿರುದ್ದ ಬ್ಯಾಡಗಿ ಪೊಲೀಸರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರು

  ನಾಶಿಪುಡಿಯನ್ನ ಬಂಧಿಸುವಂತೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು

  ಮಾಜಿ ಶಾಸಕ ವಿರುಪಾಕ್ಚಪ್ಪ ಬಳ್ಳಾರಿ ನೇತೃತ್ವದಲ್ಲಿ ದೂರು ನೀಡಿದ ಬಿಜೆಪಿ ಕಾರ್ಯಕರ್ತರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts