More

    ಫೆ.7ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

    ಹಾವೇರಿ: ಇಲ್ಲಿನ 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವ ಕಾರಣ ವಿವಿಧೆಡೆ ಫೆ.7ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
    ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಸಂಪೂರ್ಣ ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿ ಯಲ್ಲಾಪುರ, ನಾಗನೂರ, ಕೋಳೂರು, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ಹೊಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೇರಿಮತ್ತಿಹಳ್ಳಿ, ಸಂಗೂರ, ತೊಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ.ಆಫೀಸ್, ಕುರುಬಗೊಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೇನೂರು, ಕಲ್ಲಾಪುರ, ಹೊಸೂರು ಹಾಗೂ ಸದರಿ ಫೀಡರ್ ವ್ಯಾಪ್ತಿಗೆ ಬರುವ ಎಲ್ಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
    ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಪ್ರಕಟಣೆಯಲ್ಲಿ ಕೋರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts