More

  ರಾಷ್ಟ್ರೀಯ ಲೋಕ ಅದಾಲತ್ ಜುಲೈ 13ರಂದು

  ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕ ದೇಸಾಯಿ ತಿಳಿಸಿದ್ದಾರೆ.
  ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್www.kslsa.kar.nic.in ಅಥವಾ ಉಚಿತ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  See also  ವಾರ್ಡ್‌ನಲ್ಲಿ ಒಂದರಂತೆ ವಾರ್ಡ್‌ನಲ್ಲಿ ಸ್ವಚ್ಛತೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts