More

    ಮತದಾನದಂದು ಮದ್ಯ ನಿಷೇಧ

    ಹಾವೇರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ನಡೆಯಲಿರುವ ಮತದಾನದಂದು ಹಾಗೂ ಮತ ಎಣಿಕೆ ನಡೆಯುವ ಜೂನ್ 4ರಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
    ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಾದ್ಯಂತ ಮೇ 5ರ ಸಂಜೆ 6 ಗಂಟೆಯಿಂದ ಮೇ 8ರ ಬೆಳಗ್ಗೆ 6 ಗಂಟೆವರೆಗೆ ಹಾಗೂ ಜೂನ್ 4ರ ಬೆಳಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ಗಂಟೆವರೆಗೆ ಮದ್ಯಪಾನ, ಮಾರಾಟ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಬಾರ್, ಕ್ಲಬ್, ಮದ್ಯದ ಡಿಪೋಗಳನ್ನು ಬಂದ್ ಮಾಡಲು ಡಿಸಿ ಆದೇಶಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts