More

  ಮೀನುಗಾರಿಕೆ ಬಲೆ, ದ್ವಿಚಕ್ರ ವಾಹನ ಖರೀದಿಗೆ ಸಹಾಯ ಸೌಲಭ್ಯಕ್ಕೆ ಅರ್ಜಿ ಆಹ್ವಾನ

  ಹಾವೇರಿ: ಜಿಲ್ಲಾ ಪಂಚಾಯಿತಿ ಯೋಜನೆಗಳಡಿ ಮೀನುಗಾರರಿಗೆ ಬಲೆ, ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ ಖರೀದಿಗೆ ಸಹಾಯ ಕಾರ್ಯಕ್ರಮ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
  ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನುಗಾರಿಕೆ ಸಹಕಾರ ಸಂಘದ ಮೀನುಗಾರರು ಒಂದು ವಾರದೊಳಗಾಗಿ ಸಂಬಂಧಿಸಿದ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಲು ಕೋರಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts