More

    ಭಾರಿ, ಲಘು ವಾಹನ ಚಾಲನಾ ತರಬೇತಿ

    ಹಾವೇರಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ಭಾರಿ ಮತ್ತು ಲಘು ವಾಹನ ಚಾಲನಾ ತರಬೇತಿಯನ್ನು ವಸತಿಯೊಂದಿಗೆ ಉಚಿತವಾಗಿ ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲ್ಲಿ ನಡೆಸಲಾಗುವುದು.
    ಅರ್ಹ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ತರಬೇತಿ ಕೇಂದ್ರದ ದೂ.ಸಂ. 0836-2332128 ಸಂಪರ್ಕಿಸುವಂತೆ ಹುಬ್ಬಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

    See also  ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ; ಪೊಲೀಸರ ವಿರುದ್ಧ ಪ್ರತಿಭಟಿಸಿದ ನಾಗರಿಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts