ಹಾವೇರಿ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ತಾಲೂಕಿನ ನರೇಗಲ್, ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಹಾಗೂ ರಾಣೆಬೆನ್ನೂರ ತಾಲೂಕು ಗುಡ್ಡಾಪೂರ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್(https//www.karnatakaone.gov.in/public/GramOneFranchiseeTermskn) ಮೂಲಕ ಜು.15ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದ್ದಾರೆ.
ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಆಹ್ವಾನ
Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….
ಬೆಂಗಳೂರು: ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…
Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…
ಬೆಂಗಳೂರು: ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…
ಅನ್ನ ಬಿಟ್ಟು ಚಪಾತಿ ತಿಂದ್ರೆ ನಿಜವಾಗಿಯೂ ತೂಕ ಇಳಿಕೆಯಾಗುತ್ತಾ? ಇಲ್ಲಿದೆ ನೋಡಿ ಅಸಲಿ ಸಂಗತಿ… Chapati
ತೂಕ ಇಳಿಸಿಕೊಳ್ಳಲು ( Weight loss ) ಯಾರಾದರೂ ಸಲಹೆ ಕೇಳಿದಾಗ ಎಲ್ಲರೂ ಮೊದಲು ಹೇಳುವುದೇ…