More

    ಹಾವೇರಿಯ ಪ್ರಧಾನ ಅಂಚೆ ಕಚೇರಿಯಲ್ಲಿ ಬುಧವಾರ ಜನದಟ್ಟಣೆ

    ಹಾವೇರಿ: ಪ್ರಧಾನ ಅಂಚೆ ಕಚೇರಿಯಲ್ಲಿ ಬುಧವಾರ ಜನದಟ್ಟಣೆ ಹೆಚ್ಚಾಗಿ ಕಂಡುಬಂತು. ತಮ್ಮ ಖಾತೆಗಳಿಗೆ ಜಮೆಯಾದ ವಿವಿಧ ಪಿಂಚಣಿ ಹಣ ಪಡೆಯಲು ವೃದ್ದರು, ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕ್ಯಾಮರಾ ಕಣ್ಣಿಗೆ ಕಂಡದ್ದು ಹೀಗೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts