More

  ವಿದ್ಯುತ್ ವ್ಯತ್ಯಯ 7ರಂದು

  ಹಾವೇರಿ: ಸವಣೂರು 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.7ರಂದು ನಿರ್ವಹಣಾ ಕಾಮಗಾರಿ ಇರುವುದರಿಂದ ಬಂಕಾಪುರ 33/11 ಕೆ.ವಿ ಹಾಗೂ ಹುಲಗೂರು 33/11 ಕೆ.ವಿ ಇಂದ ಹೊರಡುವ ಎಲ್ಲ 11 ಕೆ.ವಿ. ಮಾರ್ಗಗಳಲ್ಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
  ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಬಂಕಾಪುರ ಶಹರ, ಹುಲಗೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts