More

    ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    ಹಾವೇರಿ: ಎನ್.ಪಿ-ಎನ್.ಸಿ.ಡಿ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಫಿಜಿಷಿನ್, ವೈದ್ಯಾಧಿಕಾರಿಗಳು, ಫಿಜಿಯೋಥೆರಪಿಸ್ಟ್ ಮತ್ತು ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ.
    ಈ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸಂಬಂಧಿಸಿದ ದಾಖಲಾತಿಗಳೊಂದಿಗೆ ಲಿಖಿತವಾಗಿ ಅಧ್ಯಕ್ಷರು ಆಯ್ಕೆ ಸಮಿತಿಗೆ ಅ.26, 2023ರ ಸಂಜೆ 5.30ರೊಳಗಾಗಿ ಖುದ್ದಾಗಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲವೆಂದು ಜಿಲ್ಲಾ ಸರ್ವೇಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts