ಹಾವೇರಿ: ಪಿ.ಎಂ.ಕಿಸಾನ್ ಯೋಜನೆಯಡಿ ಮುಂಬರುವ ಆರ್ಥಿಕ ನೆರವು ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಇ-ಕೆವೈಸಿ ಕಡ್ಡಾಯಗೊಳಿಸಿದ್ದು, ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿರುವ ಕಾರಣ ಪಿ.ಎಂ.ಕಿಸಾನ್ ಯೋಜನೆಯ ಎಲ್ಲ ಫಲಾನುಭವಿಗಳು ಪೋಸ್ಟ್ ಆಫೀಸ್, ನಾಗರಿಕ ಸೇವಾ ಕೇಂದ್ರ(ಸಿಎಸ್‌ಸಿ) ಮತ್ತು ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ಒಟಿಪಿ ಮುಖಾಂತರ ಹಾಗೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ತಕ್ಷಣ ಮಾಡಬೇಕು. ಇದಲ್ಲದೇ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿರುವ PM-KISAN Gol ಆ್ಯಪ್ ಮೂಲಕ ಸಹ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿ.ಎಂ.ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕೆ ಇ-ಕೆವೈಸಿ ಕಡ್ಡಾಯ
You Might Also Like
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…
ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ
ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…