ಚುನಾವಣೆ ಅಕ್ರಮ ತಡೆಗೆ ಖಾಕಿ ಹದ್ದಿನ ಕಣ್ಣು; ಮಿಲಿಟರಿ ಪಡೆ ಸಾಥ್

ಕೇಶವಮೂರ್ತಿ ವಿ.ಬಿ. ಹಾವೇರಿವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಚಟುವಟಿಕೆ ಮಾಡುವವರು ಗರುಗೆದರುತ್ತಾರೆ. ಅಕ್ರಮವಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಮತ್ತಿತರ ವಸ್ತುಗಳನ್ನು ಮತದಾರರಿಗೆ ಹಂಚಲು ಮುಂದಾಗುತ್ತಾರೆ. ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣು ಇಡಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಖಾಕಿಗೆ ಪ್ಯಾರಾ ಮಿಲಿಟರಿ ಪಡೆ ಸಾಥ್ ನೀಡಿದೆ.ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ 21 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. … Continue reading ಚುನಾವಣೆ ಅಕ್ರಮ ತಡೆಗೆ ಖಾಕಿ ಹದ್ದಿನ ಕಣ್ಣು; ಮಿಲಿಟರಿ ಪಡೆ ಸಾಥ್