More

    ವಿದ್ಯುತ್ ವ್ಯತ್ಯಯ 14ರಂದು

    ಹಾವೇರಿ: ಗುತ್ತಲ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.14ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವದರಿಂದ ಗುತ್ತಲ, ಹೊಸರಿತ್ತಿ ಮತ್ತು ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಈ ಫೀಡರ್ ವ್ಯಾಪ್ತಿಯ ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts