More

    ಡಿ.2ರಂದು ವಿದ್ಯುತ್ ವ್ಯತ್ಯಯ

    ಹಾವೇರಿ: ಹಾವೇರಿ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.2ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವದರಿಂದ, 110ಕೆವಿ ಹಾವೇರಿ, 33 ಕೆ.ವಿ ಕೆರಿಮತ್ತಿಹಳ್ಳಿ ಹಾಗೂ ಗಾಂಧೀಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
    ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿ ಯಲ್ಲಾಪುರ, ನಾಗನೂರ, ಕೋಳೂರು, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ಹೋಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೆರಿಮತ್ತಿಹಳ್ಳಿ, ಸಂಗೂರ, ತೋಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ. ಆಫೀಸ್, ಕುರುಬಗೋಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೆನೂರು, ಕಲ್ಲಾಪುರ, ಹೊಸುರು ಹಾಗೂಈ ಫೀಡರ್ ವ್ಯಾಪ್ತಿಗೆ ಬರುವ ಎಲ್ಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts