More

    ಗಾಂಧಿ ಭವನ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿಶಾಲ

    ಹಾವೇರಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿಶಾಲ ಬುಧವಾರ ನಗರದ ರೈಲು ನಿಲ್ದಾಣದ ಬಳಿ ನಿರ್ಮಿಸಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ, ವೀಕ್ಷಿಸಿದರು. ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts