More

    ಪೂರ್ವ ಭಾವಿ ಸಭೆ ಇಂದು

    ಹಾವೇರಿ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಅ.11ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಲಿದೆ. ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts