ಮಕ್ಕಳನ್ನು ಹೊಂದುವುದೆಂದರೆ ಜಗತ್ತನ್ನು ಉಳಿಸಿದಂತೆ: ಎಲಾನ್ ಮಸ್ಕ್

ನವದೆಹಲಿ: ಜನಸಂಖ್ಯೆ ಹೆಚ್ಚುವುದನ್ನು ಜನಸಂಖ್ಯಾ ಸ್ಫೋಟ ಎನ್ನಲಾಗುತ್ತಿದೆ. ಜನಸಂಖ್ಯೆ ಹೆಚ್ಚುವುದು ಒಳ್ಳೆಯದೋ ಕೆಟ್ಟದ್ದೋ ಎಂಬುದು ಇನ್ನೂ ಗೊಂದಲದ ಸಂಗತಿ ಆಗಿದೆ. ಈ ಮಧ್ಯೆ ಎಕ್ಸ್​ ಮುಖ್ಯಸ್ಥ ಎಲಾನ್ ಮಸ್ಕ್ ಜನಸಂಖ್ಯೆ ಹೆಚ್ಚಳದ ಕುರಿತು ಒಲವು ತೋರಿ ಮಾತನಾಡಿದ್ದಾರೆ. ನಿನ್ನೆಯಷ್ಟೇ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಮಕ್ಕಳನ್ನು ಹೊಂದುವುದೆಂದರೆ ಜಗತ್ತನ್ನು ಉಳಿಸಿದಂತೆ ಎಂದು ಹೇಳಿದ್ದಾರೆ. ಮಾತ್ರವಲ್ಲ, ಈ ಪೋಸ್ಟನ್ನು ಪಿನ್ ಮಾಡುವ ಮೂಲಕ ಆ ಅಭಿಪ್ರಾಯಕ್ಕೆ ಅವರು ಹೆಚ್ಚಿನ ಒತ್ತು ಕೊಟ್ಟಿರುವುದನ್ನು ವ್ಯಕ್ತಪಡಿಸಿದ್ದಾರೆ.   ಒಬ್ಬಳು ಗೆಳತಿ, ಮೂವರು ಪತ್ನಿಯರ … Continue reading ಮಕ್ಕಳನ್ನು ಹೊಂದುವುದೆಂದರೆ ಜಗತ್ತನ್ನು ಉಳಿಸಿದಂತೆ: ಎಲಾನ್ ಮಸ್ಕ್