ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್ ಸಿಗ್ನಲ್

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿ ಕೋರಿದ್ದ ರಿಟ್​ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್​, ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಇದೇ 19 ಮತ್ತು 22 ರಂದು ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ ಎನ್ನಲಾಗಿದೆ. ಕರೊನಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಎರಡೇ ದಿನದಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ, ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್​ನ ಸಿಂಗ್ರೇಗೌಡ ಎಂಬುವರು … Continue reading ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್ ಸಿಗ್ನಲ್