ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್​ವೈಗೆ ರಿಲೀಫ್​ ನೀಡಿದ ಹೈ ಕೋರ್ಟ್​

ಬೆಂಗಳೂರು: ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 13) ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್​ ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್​ ನೀಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಇದನ್ನೂ ಓದಿ: ರೇಣುಕಸ್ವಾಮಿ ಹತ್ಯೆ ಕೇಸ್​; ತನಿಖಾಧಿಕಾರಿ … Continue reading ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್​ವೈಗೆ ರಿಲೀಫ್​ ನೀಡಿದ ಹೈ ಕೋರ್ಟ್​