ವಿಶ್ವ ಆರೋಗ್ಯ ಸಂಸ್ಥೆ ಬೇಡ ಎಂದರೂ ಭಾರತದಲ್ಲಿ ಎಚ್‌ಸಿಕ್ಯೂ ಬಳಕೆ ಮುಂದುವರಿಕೆ

ನವದೆಹಲಿ: ಕರೊನಾ ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ (ಎಚ್‌ಸಿಕ್ಯೂ) ಚಿಕಿತ್ಸೆಯ ಕ್ಲಿನಿಕಲ್ ಪ್ರಯೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಾತ್ಕಾಲಿಕ ತಡೆ ನೀಡಿದ್ದರೂ ಭಾರತದಲ್ಲಿ ಅದರ ಬಳಕೆ ಮುಂದುವರಿಯಲಿದೆ. ಕರೊನಾಕ್ಕೆ ಎಚ್‌ಸಿಕ್ಯೂ ಔಷಧ ಬಳಕೆಯಿಂದ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಬಗ್ಗೆ ಲ್ಯಾನ್ಸೆಟ್ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನ ವರದಿಯಿಂದ ಎಚ್ಚೆತ್ತ ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಕರೊನಾ ಚಿಕಿತ್ಸೆಗೆ ಈ ಔಷಧದ ಬಳಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು. ಇದನ್ನೂ ಓದಿ  ಕರೊನಾ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೊಕ್ವಿನ್ ಬಳಕೆ ಸ್ಥಗಿತಕ್ಕೆ ಡಬ್ಲುೃಎಚ್‌ಒ ಆದೇಶ ಮಂಗಳವಾರ … Continue reading ವಿಶ್ವ ಆರೋಗ್ಯ ಸಂಸ್ಥೆ ಬೇಡ ಎಂದರೂ ಭಾರತದಲ್ಲಿ ಎಚ್‌ಸಿಕ್ಯೂ ಬಳಕೆ ಮುಂದುವರಿಕೆ