ಹಿಂದುಸ್ತಾನದಲ್ಲಿ ಕುಮಾರಸ್ವಾಮಿಯಂತಹ ಮತ್ತೊಬ್ಬ ಸಿಎಂ ಇಲ್ಲ: ಎಚ್​ಡಿಡಿ

ಚನ್ನಪಟ್ಟಣ: ಎಚ್.ಡಿ. ಕುಮಾರಸ್ವಾಮಿ ಕಳೆದೆರಡು ದಿನಗಳಿಂದ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ‌ ಕೊಡುತ್ತೇನೆ ಎಂದು ಹೇಳುವ ವ್ಯಕ್ತಿ ಇದ್ದರೆ ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ, ಸಿಎಂ ಇದ್ದರೆ ಅದು ಕುಮಾರಸ್ವಾಮಿ ಮಾತ್ರ ಎಂದು ಹೇಳುತ್ತಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪುತ್ರನ ಪರ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ಕುಮಾರಸ್ವಾಮಿ ಸಾಲ ಮನ್ನಾ ಮಾಡಿದ್ದಾರೆ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್‌ನವರ ವ್ಯಂಗ್ಯದ ನಡುವೆ ಕುಮಾರಸ್ವಾಮಿ ಸಾಲ‌ ಮನ್ನಾ … Continue reading ಹಿಂದುಸ್ತಾನದಲ್ಲಿ ಕುಮಾರಸ್ವಾಮಿಯಂತಹ ಮತ್ತೊಬ್ಬ ಸಿಎಂ ಇಲ್ಲ: ಎಚ್​ಡಿಡಿ