ಜೆಡಿಎಸ್​ಗೆ ಮತ ಹಾಕಬೇಡಿ ಎನ್ನುವ ಅಧಿಕಾರ ಮೋದಿಗೆ ಇದೆಯಾ? ಮಾಜಿ ಪ್ರಧಾನಿ ಪ್ರಶ್ನೆ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಗುಡುಗಿದ್ದರು. ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಾ ಬರುತ್ತಿವೆ. ಜೆಡಿಎಸ್​ಗೆ ನೀಡುವ ಮತ ಕಾಂಗ್ರೆಸ್​ ಪಾಲಾಗುತ್ತದೆ. ಅಂತೆಯೇ ಜೆಡಿಎಸ್​ಗೆ ಮತ ನೀಡುವುದರಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ವಿಜಯಪುರ | ಹಾಡಹಗಲೇ ಗುಂಡಿನ ದಾಳಿ; ಸ್ಥಳದಲ್ಲಿಯೇ ಪ್ರಾಣಬಿಟ್ಟ ರೌಡಿಶೀಟರ್ ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಇದೀಗ ಈ ವಿಚಾರವಾಗಿ ಮಾಜಿ … Continue reading ಜೆಡಿಎಸ್​ಗೆ ಮತ ಹಾಕಬೇಡಿ ಎನ್ನುವ ಅಧಿಕಾರ ಮೋದಿಗೆ ಇದೆಯಾ? ಮಾಜಿ ಪ್ರಧಾನಿ ಪ್ರಶ್ನೆ