ಪತ್ನಿಯೊಂದಿಗೆ ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ

ಹಾಸನ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ. ಇದನ್ನೂ ಓದಿ: ಮತದಾನ ಮಾಡಿದ ರಕ್ಷಿತ್ ಶೆಟ್ಟಿ; ಪಕ್ಷದ ಮೇಲೆ ಒಲವಿದೆ, ಪ್ರಚಾರಕ್ಕೆ ಹೋಗಲ್ಲ ಎಂದ ಸಿಂಪಲ್ ಸ್ಟಾರ್ ಹಕ್ಕು ಚಲಾಯಿಸಿದ ರೇವಣ್ಣ ಕುಟುಂಬ ಮಾಜಿ ಸಚಿವ ಎಚ್​.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. … Continue reading ಪತ್ನಿಯೊಂದಿಗೆ ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ