ಇಡೀ ರಾಜ್ಯ ಲಾಕ್​ಡೌನ್​?

ಬೆಂಗಳೂರು: ರಾಜ್ಯರಾಜಧಾನಿ ಮತ್ತು ಬೆಂ. ಗ್ರಾಮಾಂತರ ಎರಡೂ ಜಿಲ್ಲೆಗಳು ನಾಳೆ(ಮಂಗಳವಾರ) ರಾತ್ರಿ 8 ಗಂಟೆಯಿಂದ ಒಂದು ವಾರ ಕಂಪ್ಲೀಟ್​ ಲಾಕ್​ ಆಗಲಿವೆ. ಈ ಬಗ್ಗೆ ರಾಜ್ಯ ಸರ್ಕಾರ ಶನಿವಾರವೇ ಅಧಿಕೃತ ಘೋಷಣೆಯನ್ನೂ ಮಾಡಿದೆ. ಇದೀಗ ಇಡೀ ರಾಜ್ಯವನ್ನು ಲಾಕ್​ಡೌನ್​ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪತ್ರ ಬರೆದಿರುವ ದೇವೇಗೌಡರು, ‘ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್​ಡೌನ್ … Continue reading ಇಡೀ ರಾಜ್ಯ ಲಾಕ್​ಡೌನ್​?