ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಪ್ರಧಾನಿ

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡುತ್ತಾ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್​ನಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ… ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. … Continue reading ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಪ್ರಧಾನಿ