25.9 C
Bengaluru
Wednesday, January 22, 2020

ಬಡವರಿಗೆ ಭರ್ಜರಿ ಗಿಫ್ಟ್​ ನೀಡಿದ ಎಚ್​.ಡಿ. ಕುಮಾರಸ್ವಾಮಿ: ಋಣ ಪರಿಹಾರ ಕಾಯಿದೆ ಜಾರಿಗೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು: ವಿಶ್ವಾಸಮತ ಪ್ರಕ್ರಿಯೆಯಲ್ಲಿ ಸೋಲುಂಡು ಅಧಿಕಾರ ಕಳೆದುಕೊಂಡಿರುವ ಹಂಗಾಮಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ರೈತರಿಗೆ ಮತ್ತು ಬಡವರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

ಎಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಅವರು ತಾವು ಅಧಿಕಾರದಿಂದ ಇಳಿಯುವ ಮುನ್ನ ರೈತರು ಮತ್ತು ಬಡವರನ್ನು ಸಾಲಮುಕ್ತ ಗೊಳಿಸಲು ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಿದರು.

ಕರ್ನಾಟಕ ಋಣ ಪರಿಹಾರ ಕಾಯ್ದೆಯನ್ನು (ಡೆಬ್ಟ್​ ರಿಲೀಫ್​ ಆಕ್ಟ್​) ಮೈತ್ರಿ ಸರ್ಕಾರ ಜಿಒ (ಸರ್ಕಾರಿ ಆದೇಶ) ಹೊರಡಿಸಿದೆ. ಜುಲೈ 16 ರಂದು ರಾಷ್ಟ್ರಪತಿ ಈ ಕಾಯ್ದೆಗೆ ಅಂಕಿತ ಹಾಕಿದ್ದಾರೆ. ಇದಕ್ಕೆ ನಾವು ರಾಷ್ಟ್ರಪತಿಯವರಿಗೆ ಧನ್ಯವಾದ ಸಲ್ಲಿಸುತ್ತೇವೆ. ಈ ಕಾಯ್ದೆಯ ಅನ್ವಯ ಜುಲೈ 23 ಕ್ಕೂ ಮೊದಲು ವಾರ್ಷಿಕ ಆದಾಯ 1 ಲಕ್ಷದ 20 ಸಾವಿರಕ್ಕಿಂತ ಕಡಿಮೆ ಇರುವವರು, ಭೂರಹಿತರು ಮತ್ತು 2 ಹೆಕ್ಟೇರ್​ಗಿಂತ ಕಡಿಮೆ ಜಮೀನು ಹೊಂದಿರುವವರು ಲೇವಾದೇವಿದಾರರ ಬಳಿ ಪಡೆದಿರುವ ಸಾಲ ಒಂದು ಬಾರಿ ಮನ್ನಾ ಆಗಲಿದೆ. ಈ ಕಾಯ್ದೆ ಒಂದು ವರ್ಷದವರೆಗೆ ಜಾರಿಯಲ್ಲಿರಲಿದೆ.

ಇಂದಿನಿಂದ 90 ದಿನದೊಳಗೆ ನೋಡಲ್​ ಅಧಿಕಾರಿಗೆ ಸಾಲದ ಮಾಹಿತಿಯನ್ನು ನೀಡಬೇಕು. ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ಸಾಲಮನ್ನಾ ಮಾಡುತ್ತಾರೆ. ಲೇವಾದೇವಿದಾರರು ಬಡವರ ರಕ್ತ ಹೀರಿರುತ್ತಾರೆ. ಪಡೆದ ಸಾಲಕ್ಕಿಂತ ಹೆಚ್ಚಿನ ಬಡ್ಡಿ ತಿಂದಿರುತ್ತಾರೆ. ಹಾಗಾಗಿ ಲೇವಾದೇವಿದಾರರ ಬಳಿ ಪಡೆದಿರುವ ಅಷ್ಟೂ ಸಾಲವನ್ನು ಒಂದು ಬಾರಿ ಮನ್ನಾ ಮಾಡಲಾಗುವುದು.

ಅಧಿಕಾರದಿಂದ ನಿರ್ಗಮಿಸುತ್ತಿದ್ದರೂ ಬಡವರಿಗಾಗಿ ಒಂದು ಉತ್ತಮ ಕಾಯ್ದೆಯನ್ನು ಜಾರಿಗೆ ತಂದ ಸತೃಪ್ತಿ ನನಗಿದೆ ಎಂದು ಎಚ್​ಡಿಕೆ ತಿಳಿಸಿದರು.

ರಾಜಕೀಯ ಅಸ್ಥಿರತೆ ನಿಲ್ಲಲ್ಲ

ಮುಂದಿನ ದಿನಗಳಲ್ಲೂ ರಾಜಕೀಯ ಅಸ್ಥಿರತೆ ಮುಂದುವರಿಯಬಹುದು. ಮುಂದೆ ಏನು ಬೇಕಾದರೂ ಆಗಬಹುದು. ಸರ್ಕಾರದಲ್ಲಿ ಯಾವುದೇ ರೀತಿಯ ಅಸ್ಥಿರತೆ ಇದ್ದರೂ ಅಧಿಕಾರಿಗಳು ಸಹಕಾರ ನೀಡಬೇಕು ಮತ್ತು ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ ಎಂದು ಹಂಗಾಮಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ರೈತರ ಋಣ ತೀರಿಸಲು ಕಾಯ್ದೆ: ಕಷ್ಟಕ್ಕೆ ಸಿಲುಕಿದವರ ಸಾಲ ಸರ್ಕಾರದಿಂದ ಪಾವತಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...