ಅಂದೇ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಡಬೇಕಿತ್ತು… ಠಾಕ್ರೆ ವಿರುದ್ಧ ಸಿಡಿದೆದ್ದ ಎಚ್​ಡಿಕೆ

ಬೆಂಗಳೂರು: ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಕ್ರೊಶ ಹೊರಹಾಕಿದ್ದಾರೆ. ‘ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ. ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ. ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, … Continue reading ಅಂದೇ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಡಬೇಕಿತ್ತು… ಠಾಕ್ರೆ ವಿರುದ್ಧ ಸಿಡಿದೆದ್ದ ಎಚ್​ಡಿಕೆ