ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ: ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮುಖೇನ ಆರೋಪ ಎಸಗಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಿಷಿಕೇಶದಲ್ಲಿ ಗಂಗೆಯ ಉಗ್ರ ರೂಪ… ಮುಚ್ಚಿದ ರಾಮ್ ಝುಲಾ ಸೇತುವೆ, ಇದರ ಇತಿಹಾಸ, ಮಹತ್ವವೇನು? “ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ ‘I.N.D.I.A’ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. … Continue reading ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ: ಎಚ್​.ಡಿ. ಕುಮಾರಸ್ವಾಮಿ