ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!  

ಬೆಂಗಳೂರು: ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನೆಲ್ಲೇ ಹೆಚ್​.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಬಲವಂತ ‘ಅಶ್ಲೀಲ’ ವಿಡಿಯೋ ತೋರಿಸಿದ ಶಿಕ್ಷಕ: ಪೋಕ್ಸೋ ಕಾಯ್ದೆ ಕೇಸ್ ದಾಖಲು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. … Continue reading ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!