ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್​ಡಿಕೆ!

ಮೈಸೂರು: ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತಿಲ್ಲ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. “ನವ ಕರ್ನಾಟಕ ನವ ನಿರ್ಮಾಣಕ್ಕಾಗಿ’ ಜೆಡಿಎಸ್​ ಆಯೋಜಿಸಿರುವ ಪಂಚರತ್ನ ರಥಯಾತ್ರೆ ಬೃಹತ್​ ಸಮಾವೇಶ ಕೋಲಾರ ಮುಳಬಾಗಿಲಿನಲ್ಲಿ ಇಂದು(ಶುಕ್ರವಾರ) ಮಧ್ಯಾಹ್ನ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಳಗ್ಗೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಚ್​ಡಿಕೆ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ … Continue reading ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್​ಡಿಕೆ!