ಕನ್ನಡ ಧ್ವಜ ಹಾರಿಸಿದ ಕನ್ನಡ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಎಚ್​ಡಿಕೆ ಆಕ್ರೋಶ

ಬೆಳಗಾವಿ: ಗೋಗಟೆ ಕಾಲೇಜಿನಲ್ಲಿ ನಿನ್ನೆ(ಬುಧವಾರ)ಕನ್ನಡ ಧ್ವಜ ಹಿಡಿದು ನೃತ್ಯ ಮಾಡಿದ್ದ ಕನ್ನಡ ವಿದ್ಯಾರ್ಥಿ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದನ್ನು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರ. ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ … Continue reading ಕನ್ನಡ ಧ್ವಜ ಹಾರಿಸಿದ ಕನ್ನಡ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಎಚ್​ಡಿಕೆ ಆಕ್ರೋಶ